Breaking
16 Oct 2026, Fri

September 2026

ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲು ಎಸ್‌ಡಿಎಂ ಪ್ರೌಢಶಾಲಾ ವಿದ್ಯಾರ್ಥಿನಿ ಸೃಜನ್ಯ ಪ್ರಥಮ

ಬೆಳಾಲು: ಕಲ್ಮಂಜ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಯುವ ಸಂಸತ್ ಸ್ಪರ್ಧೆಯಲ್ಲಿ ಬೆಳಾಲಿನ...

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ

ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಕಚೇರಿಯಲ್ಲಿ ಸೆ.25ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸೀತಾರಾಮ್ ಬೌದ್ಧಿಕ್...

ಬೆಳಾಲು: ಎಸ್‌ಡಿಎಂ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ

ಬೆಳಾಲು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಪ್ರೌಢಶಾಲೆಯಲ್ಲಿ ವಿಜ್ಞಾನ ಮತ್ತು ಪರಿಸರ ಸಂಘದ ಆಶ್ರಯದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು...

ಮೌಢ್ಯದ ಸಂಕೋಲೆ ಕಳಚಿ ಮಾನವ ಸಮಾನತೆ ಸಾರಿದ ನಾರಾಯಣ ಗುರುಗಳು: ಪ್ರಶಾಂತ್ ಅನಂತಾಡಿ

ಮಾಣಿ: “ಬದುಕು ಒಂದು ಹೋರಾಟ. ಮನುಷ್ಯತ್ವ, ಸತ್ಯ, ಸಮಾನತೆ ಮತ್ತು ಪರಸ್ಪರ ಗೌರವವನ್ನು ಬದುಕಿನ ಮೌಲ್ಯಗಳಾಗಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ...

ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರ ಕಣಿಯೂರಿನಲ್ಲಿ ನವರಾತ್ರಿ ಮಹೋತ್ಸವ

ಕಣಿಯೂರು: ನವರಾತ್ರಿ ಅಂಗವಾಗಿ ಶ್ರೀ ಚಾಮುಂಡೇಶ್ವರಿ ದೇವಿ ಕ್ಷೇತ್ರದಲ್ಲಿ ಅ.11ರಿಂದ 19ರವರೆಗೆ ನವರಾತ್ರಿ ಮಹೋತ್ಸವವನ್ನು ಭಕ್ತಿಭಾವದಿಂದ ಆಯೋಜಿಸಲಾಗಿದೆ. ಮಹೋತ್ಸವದ ಅಂಗವಾಗಿ...

ಆನೇಕಲ್ ನಲ್ಲಿ ಭೀಕರ ಅಪಘಾತ: ಲಾರಿ ಡಿಕ್ಕಿಗೆ ಬಿಸಿಎ ವಿದ್ಯಾರ್ಥಿನಿ ಸಾವು

ಆನೇಕಲ್: ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಕಾಂಕ್ರೀಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬಿಸಿಎ ವಿದ್ಯಾರ್ಥಿನಿಯೊಬ್ಬರು ಮೃತಪಟ್ಟಿರುವ ಘಟನೆ ಆನೇಕಲ್ ಪಟ್ಟಣದ...

ಬೆಳ್ತಂಗಡಿ: 1,000 ಚ.ಮೀ.ವರೆಗಿನ ಸಿಂಗಲ್ ಪ್ಲಾಟ್ ನಕ್ಷೆ ಮಂಜೂರಾತಿ ಅಧಿಕಾರ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ

ಬೆಳ್ತಂಗಡಿ: 1,000 ಚದರ ಮೀಟರ್‌ವರೆಗಿನ ಸಿಂಗಲ್ ಪ್ಲಾಟ್ ನಕ್ಷೆ ಮಂಜೂರಾತಿ ಅಧಿಕಾರವನ್ನು ಸ್ಥಳೀಯ ಸಂಸ್ಥೆಗಳ ಹಂತಕ್ಕೆ ವಿಕೇಂದ್ರೀಕರಿಸಿ ರಾಜ್ಯ ಸರ್ಕಾರ...

ರಾಯಿ ಬಳಿ ರಸ್ತೆಗೆ ಉರುಳಿದ ಗೋಳಿ ಮರ; ಒಂದು ತಾಸು ವಾಹನ ಸಂಚಾರಕ್ಕೆ ತಡೆ

ಬಂಟ್ವಾಳ: ತಾಲೂಕಿನ ರಾಯಿ ಸಮೀಪ ಬಿಸಿರೋಡು–ಮೂಡುಬಿದಿರೆ ರಸ್ತೆಗೆ ಗೋಳಿ ಮರವೊಂದು ಉರುಳಿ ಬಿದ್ದ ಪರಿಣಾಮ ಶುಕ್ರವಾರ ಬೆಳಗ್ಗೆ ಸುಮಾರು ಒಂದು...

ಪುಂಜಾಲಕಟ್ಟೆ: ಪಂಜಾಡಿಯಲ್ಲಿ ಅಕ್ರಮ ಮರಳು ದಾಸ್ತಾನು ಪತ್ತೆ; ಆರೋಪಿಗಳು ಪರಾರಿ

ಪುಂಜಾಲಕಟ್ಟೆ: ಕಾವಳಮೂಡೂರು ಗ್ರಾಮದ ಪಂಜಾಡಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ದಾಸ್ತಾನು ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ...

ಶಾರ್ಜಾದಿಂದ ಅಲ್ವಿನ್ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಇಂದು ಹುಟ್ಟೂರಿಗೆ

ಕುಂದಾಪುರ: ಶಾರ್ಜಾದಲ್ಲಿ ನಿಗೂಢವಾಗಿ ಮೃತಪಟ್ಟ ಕುಂದಾಪುರ ಪುರಸಭೆ ವ್ಯಾಪ್ತಿಯ ಹೊನ್ನನಕೇರಿ ನಿವಾಸಿ ಅಲ್ವಿನ್ ಪ್ರಕಾಶ್ ಕುಂದರ್ (50) ಅವರ ಪಾರ್ಥಿವ...