Breaking
13 May 2026, Wed

ಬಂಟ್ವಾಳದಲ್ಲಿ ನಿರಂತರ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬಂಟ್ವಾಳ: ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಬಂಟ್ವಾಳ ತಾಲೂಕಿನಲ್ಲಿ ಇಂದು (ಜು.24) ರಜೆ ಘೋಷಣೆ ಮಾಡಲಾಗಿದೆ.

ತಹಶೀಲ್ದಾರ್ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *