Breaking
19 Sep 2026, Sat

ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ : ನಾಲ್ಕು ಮಂದಿಗೆ ಗಾಯ

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ನಡೆದಿದೆ.

ಗಾಯಗೊಂಡಿರುವ ವ್ಯಕ್ತಿಯನ್ನು ಉಪ್ಪಿನಂಗಡಿ ಬಂದಾರು ನಿವಾಸಿ ಸಮೀಕ್ಷ, ಮೋಕ್ಷ, ಚಿರಣ್ವಿ, ಮೋನಪ್ಪ ಎಂದು ಗುರುತಿಸಲಾಗಿದೆ.

ಮಾಣಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಗಾಯಗೊಂಡಿರುವವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *