Breaking
19 Sep 2026, Sat

ಬಂಟ್ವಾಳ: ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮವಾಸ್ಯೆ ವಿಶೇಷ ಪೂಜೆ

ಬಂಟ್ವಾಳ: ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳ ಸಜೀಪ ಮೂಡ ಇಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಶ್ರೀ ದೇವರಿಗೆ ಶ್ರೀ ರುದ್ರ ಸೂಕ್ತ ಸಹಿತ ಫಲ ಪಂಚಾಮೃತ ಅಭಿಷೇಕ ನಡೆದಿದೆ.

ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ವಿಶೇಷ ಪೂಜೆ ನಡೆದಿದ್ದು ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಗಿರೀಶ್ ಕುಮಾರ್ ಸೇರಿದಂತೆ ಅನೇಕ ಭಕ್ತಾಧಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *