Breaking
19 Sep 2026, Sat

ರಾಯಿ: ಆ.17 ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

ಬಂಟ್ವಾಳ: ಹಳೆ ವಿದ್ಯಾರ್ಥಿ ಸಂಘ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ರಾಯಿ ಇದರ ಆಶ್ರಯದಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ರಾಯಿ ಶಾಲಾ ವಠಾರದಲ್ಲಿ ಆಗಸ್ಟ್ 17 ಆದಿತ್ಯವಾರದಂದು ನಡೆಯಲಿದೆ.

ಉತ್ಸವದ ಅಂಗವಾಗಿ ಗುಳಿಗ ದೈವದ ಪರ್ವ, ಉದ್ಘಾಟನಾ ಕಾರ್ಯಕ್ರಮ, ವಿವಿಧ ಆಟೋಟ ಸ್ಪರ್ಧೆಗಳು, ಮುದ್ದು ಕೃಷ್ಣ ವೇಷ ಸ್ಪರ್ಧೆ, ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *