ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ

ಬಂಟ್ವಾಳ: ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜಿಪ ನಡು ಶ್ರೀ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ಆಶ್ಲೇಷ ಬಲಿ ಪೂಜೆ ಹಾಗೂ ಆಶ್ಲೇಷ ಬಲಿ ಹೋಮ ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುo ಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ. ರಾಮಕೃಷ್ಣ ಭಟ್, ಸುಧಾಕರ ಕೆ. ಟಿ, ಸುಭಾಷ್ ಶೆಟ್ಟಿ, ಕಿಶನ್ ಸೇನವ, ರಾಮ ಬರೆ, ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *