ಬಂಟ್ವಾಳ: ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮುಗುಳಿಯ ಸಜೀಪ ಮುನ್ನೂರು ಶ್ರೀ ಕ್ಷೇತ್ರದಲ್ಲಿ ಶ್ರೀ ಆಶ್ಲೇಷ ಬಲಿ ಪೂಜೆ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಮಣ್ಯ ಬಟ್ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಅರ್ಚಕ ಕೃಷ್ಣ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಶಂಕರ ಬಾಸ್ರೀ ತಾಯ ಮೊದಲಾದವರು ಉಪಸ್ಥಿತರಿದ್ದರು.