Breaking
19 Sep 2026, Sat

ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ವಿವಾಹಿತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜುಲೈ 28 ರಂದು ಸಂಜೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ವಿಶ್ವಾಸ್ (38) ಎಂದು ಗುರುತಿಸಲಾಗಿದ್ದು, ನೆಹರೂ ನಗರದ ಕಲ್ಲೇಗ ಶ್ರೀ ಸಾಯಿ ವೆಲ್ಡಿಂಗ್ ವರ್ಕ್ಸ್ ಮಾಲಕರಾಗಿದ್ದರು ಎನ್ನಲಾಗಿದೆ

ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *