Breaking
22 Mar 2026, Sun

ಮಂಗಳೂರು: ಶಾರ್ಟ್ ಸರ್ಕ್ಯೂಟ್ : ಪಶು ಆಹಾರ, ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಯಲ್ಲಿ ಬೆಂಕಿ

ಮಂಗಳೂರು: ಪಂಪ್‌ವೆಲ್ ಬಳಿಯ ಪಶು ಆಹಾರ, ಕೃಷಿ ಉತ್ಪನ್ನಗಳ ಮಾರಾಟ ಮಳಿಗೆಯಲ್ಲಿ ಇಂದು (ಜು.29) ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಪಾಂಡೇಶ್ವರ ಮತ್ತು ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದಾರೆ.

Leave a Reply

Your email address will not be published. Required fields are marked *