ಕಣಿಯೂರು: ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ಪರಮಪೂಜ್ಯ ಶ್ರೀ ಶ್ರೀ ಮಹಾಬಲೇಶ್ವರ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಬ್ರಹ್ಮಶ್ರೀ ವೇ. ಮೂ.ನಡಿಬೈಲು ಶ್ರೀ ಶಂಕರನಾರಾಯಣ ಭಟ್ ಇವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ತಂಬಿಲ ಸೇವೆ ನಡೆಯಿತು.