ಬಂಟ್ವಾಳ: ತಾಲೂಕಿನ ರಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಶನಿವಾರ ಸ್ಥಳೀಯ ಬರೆಬಾಯಿ ವಿಶ್ವನಾಥ ಗೌಡ ಎಂಬವರ ಗದ್ದೆಯಲ್ಲಿ ನೇಜಿ ನಾಟಿಯಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಈ ಸಂದರ್ಭದಲ್ಲಿ ಮುಖ್ಯಶಿಕ್ಷಕಿ ಜಾನೆಟ್ ಕಾನ್ಸೆಸೊ, ಶಿಕ್ಷಕಿ ಬೇಬಿ ಅರಳ, ಶಿಕ್ಷಕ ಸಿದ್ಧಪ್ಪ ಕಡೂರು ಮತ್ತಿತರರು ಉಪಸ್ಥಿತರಿದ್ದರು.




