Breaking
23 Mar 2026, Mon

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

ಮಡಂತ್ಯಾರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಗಣಪತಿ ಮಂಟಪ ಮಡಂತ್ಯಾರುವಿನಲ್ಲಿ ಆ.3 ರಂದು ನಡೆಯಿತು.

ಆ.27 ರಿಂದ 30 ವರೆಗೆ ನಡೆಯಲಿರುವ ಈ ಗಣೇಶೋತ್ಸವವು ಹತ್ತು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲಿದೆ ಎಂದು ಸಮಿತಿಯು ಮಾಧ್ಯಮಗಳಿಗೆ ಮಾಹಿತಿ ನೀಡಿದೆ.

ಈ ಸಂದರ್ಭ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು.

Leave a Reply

Your email address will not be published. Required fields are marked *