Breaking
23 Mar 2026, Mon

ಮೂಡುಬಿದಿರೆಯ ಹನುಮಂತ ದೇವಸ್ಥಾನಕ್ಕೆ ರೋಹಿಣಿ ಭೇಟಿ, ಪ್ರಾರ್ಥನೆ

ಮೂಡುಬಿದಿರೆ: ಕಾರಣಿಕ ಕ್ಷೇತ್ರ ಮೂಡುಬಿದಿರೆಯ ಶ್ರೀ ಹನುಮಂತ ದೇವಸ್ಥಾನಕ್ಕೆ ಐಎಎಸ್ ಅಧಿಕಾರಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರು ಕುಟುಂಬ ಸಮೇತ ಭೇಟಿ ನೀಡಿ ದೇವರ ದಶ೯ನ ಪಡೆದುಕೊಂಡರು.

ರೋಹಿಣಿ ಅವರು ಈ ಹಿಂದೆ ಮೂಡುಬಿದಿರೆಯಲ್ಲಿ ಪ್ರಭಾರ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಮಾತ್ರವಲ್ಲ ಇಲ್ಲಿನ ರಸ್ತೆ ಅಗಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಡಕ್ ಮಹಿಳಾ ಆಫೀಸರ್ ಎಂದೇ ಅವರು ಗುರುತಿಸಿಕೊಂಡಿದ್ದರು.

ಈ ಸಂದರ್ಭ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಅದಾನಿ ಗ್ರೂಪ್ ನ ಕಿಶೋರ್ ಆಳ್ವ ಅವರು ಜೊತೆಗಿದ್ದರು.

Leave a Reply

Your email address will not be published. Required fields are marked *