ಬಂಟ್ವಾಳ: ತಾಲೂಕಿನ ಲೊರೆಟ್ಟೊ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಕರ್ಪೆ ಸಮೀಪದ ಕುಟ್ಟಿಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜು.04 ರಂದು ಗೌರವಧನ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಕ್ಲಬ್ ನ ಅಧ್ಯಕ್ಷ ವಿಜಯ ಫೆರ್ನಾಂಡಿಸ್, ಸದಸ್ಯರಾದ ಗೀತಾ ಪಿ.ಬಲ್ಲಾಳ್, ಕೆ.ರಮೇಶ ನಾಯಕ್ ರಾಯಿ, ರಾಮಚಂದ್ರ ಶೆಟ್ಟಿಗಾರ್ ಅಣ್ಣಳಿಕೆ, ರುಡಾಲ್ಫ್ ದೇವಾನಂದ ಮತ್ತಿತರರು ಉಪಸ್ಥಿತರಿದ್ದರು.





