Breaking
23 Mar 2026, Mon

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ:ಕಾರಿನಲ್ಲಿದ್ದವರು ಪಾರು

ಪುತ್ತೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಪುತ್ತೂರು ಮಂಗಳೂರು ರಸ್ತೆಯ ಮಿತ್ತೂರು ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಕಂಬ ತುಂಡಾಗಿದ್ದು ಕಾರಿಗೆ ಹಾನಿಯಾಗಿದೆ.

ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *