Breaking
19 Sep 2026, Sat

ಬೆಳ್ತಂಗಡಿಯಲ್ಲಿ ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

ಬೆಳ್ತಂಗಡಿ: ಅವಿವಾಹಿತ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಗುರಿಪಳ್ಳ ಎಂಬಲ್ಲಿ ಆ.4 ರಂದು ನಡೆದಿದೆ.

ಗುರಿಪಳ್ಳ ನಿವಾಸಿ ಕಿರಣ್(27ವ) ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ.

ಆತ್ಮಹತ್ಯೆಗೆ ನಿಖರ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *