Breaking
23 Mar 2026, Mon

ಶಟಲ್ ಬ್ಯಾಡ್ಮಿಂಟನ್ ನಲ್ಲಿ ಹೊಕ್ಕಾಡಿಗೋಳಿ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನ

ಬೆಳ್ತಂಗಡಿ: ಬಜಿರೆ ನಿಟ್ಟಡೆ ಪಡ್ಡಂದಡ್ಕದ ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು ದಾರನ್ನೂರ್ ಶಿಕ್ಷಣ ಸಂಸ್ಥೆ ಕಾಶಿಪಟ್ನಾದಲ್ಲಿ ಜುಲೈ 04 ರಂದು ನಡೆಯಿತು.

ಈ ಪಂದ್ಯಾಟದಲ್ಲಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಹೊಕ್ಕಾಡಿಗೋಳಿ ಬಾಲಕಿಯರು ದ್ವಿತೀಯ ಸ್ಥಾನ ಗಳಿಸಿದ್ದಾರೆ.

Leave a Reply

Your email address will not be published. Required fields are marked *