Breaking
23 Dec 2024, Mon

ಶ್ರೀ ಕ್ಷೇತ್ರ ಪೊಳಲಿಗೆ ಶಿರಾಲಿ ಚಿತ್ರಾಪುರ ಮಠದ ಶ್ರೀ ಶ್ರೀ ಶ್ರೀ ಸದ್ಯೋಜಾತ್ ಶಂಕರಾಶ್ರಮ ಸ್ವಾಮೀಜಿ ಭೇಟಿ

ಬಂಟ್ವಾಳ: ಶ್ರೀ ಕ್ಷೇತ್ರ ಪೊಳಲಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಾಲಿ ಚಿತ್ರಾಪುರ ಮಠದ ಶ್ರೀ ಶ್ರೀ ಶ್ರೀ ಸದ್ಯೋಜಾತ್ ಶಂಕರಾಶ್ರಮ ಸ್ವಾಮೀಜಿ ಆಗಮಿಸಿ ದೇವರ ದರ್ಶನ ಪಡೆದರು.

ಈ ವೇಳೆ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತು ರಾಜೇಶ್ ನಾಯ್ಕ್, ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ಡಾ. ಮಂಜಯ್ಯ ಶೆಟ್ಟಿ ಅಮ್ಮುoಜೆ ಗುತ್ತು, ಕ್ಷೇತ್ರದ ಪವಿತ್ರಪಾಣಿ, ಅನುವಂಶಿಕ ಮೊಕ್ತೇಸರ ಮಾಧವ ಭಟ್, ಅರ್ಚಕರಾದ ಪರಮೇಶ್ವರ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *