Breaking
23 Mar 2026, Mon

ಧರ್ಮಸ್ಥಳದಲ್ಲಿ ಬಿಗಡಾಯಿಸಿದ ಪರಿಸ್ಥಿತಿ : 13ನೇ ಪಾಯಿಂಟ್ನಲ್ಲಿ ಇಂದು ನಡೆಯುತ್ತಾ ಶೋಧ..?

ಧರ್ಮಸ್ಥಳ: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಮೂವರು ಯೂಟ್ಯೂಬರ್ ಗಳಿಗೆ ಭಕ್ತರು, ಗ್ರಾಮಸ್ಥರು ಎಂದು ಹೇಳಲಾಗುತ್ತಿರುವ ಕೆಲವರು ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಈ ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳು ಜೋರಾಗಿ ನಡೆಯುತ್ತಿವೆ.

ವಿಚಾರ ಹೀಗಿರುವಾಗಲೇ ಇಂದು ಅತಿ ಮಹತ್ವದ್ದು ಎನ್ನಲಾಗಿರುವ 13ನೇ ಪಾಯಿಂಟ್ನಲ್ಲಿ ಅಸ್ಥಿ ಪಂಜರಕ್ಕಾಗಿ ಶೋಧ ಕಾರ್ಯ ಆರಂಭವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *