Breaking
20 Sep 2026, Sun

ನರಿಕೊಂಬು ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

ಬಂಟ್ವಾಳ: ನರಿಕೊಂಬು ಶ್ರೀ ಕೋದಂಡರಾಮ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆಯು ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪುರುಷೋತ್ತಮ ಹಾಗೂ ಮಹಿಳಾ ಮಂಡಳ ಸದಸ್ಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಕ್ಷೇತ್ರದ ಶ್ರೀ ಕೋದಂಡ ರಾಮ ದೇವರಿಗೆ ಶ್ರೀ ಆರ್ಯ ಕಾತ್ಯಾಯಿನಿ ದೇವಿಗೆ ಶ್ರೀ ಗರುಡ ಶ್ರೀ ಹನುಮಂತ ದೇವರಿಗೆ ವಿಶೇಷ ಸೇವಾ ಪೂಜೆ ನಡೆಯಿತು. ಬಳಿಕ ಭಕ್ತರಿಗೆ ಅನ್ನದಾನ ನಡೆಯಿತು.

Leave a Reply

Your email address will not be published. Required fields are marked *