ಬಂಟ್ವಾಳ: ದಿನಾಂಕ 15/08/2025 ಶುಕ್ರವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತವಾಗಿ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಅಗೇಲು ಸೇವೆ ನಡೆಯುವುದಿಲ್ಲ ಹಾಗೂ ತಾರೀಕು 17/08/2025 ಆದಿತ್ಯವಾರದಿಂದ ಎಂದಿನಂತೆ ಅಗೇಲು ಸೇವೆ ಮತ್ತು ಕೋಲ ಸೇವೆ ನಡೆಯುತ್ತದೆ ಎಂದು ಶ್ರೀ ಕ್ಷೇತ್ರ ಪ್ರಕಟಣೆಯಲ್ಲಿ ತಿಳಿಸಿದೆ.




