Breaking
19 Sep 2026, Sat

ಆಟೋ – ಬೈಕ್ ನಡುವೆ ಅಪಘಾತ: ಆಟೋ ಚಾಲಕ ಸಾವು

ಕಾರ್ಕಳ: ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಆಟೋ ಚಾಲಕ ಮೃತಪಟ್ಟಿರುವ ಘಟನೆ ಕಾರ್ಕಳದ ಬೈಪಾಸ್ ಬಳಿ ನಡೆದಿದೆ.

ಮೃತಪಟ್ಟವರನ್ನು ಆಟೋ ಚಾಲಕ ರವಿ ಎಂದು ಗುರುತಿಸಲಾಗಿದೆ.

ಕಾರ್ಕಳದಿಂದ ಮೂಡುಬಿದಿರೆ ಹೋಗುತಿದ್ದ ಆಟೋ ಹಾಗೂ ನಿಟ್ಟೆ ಕಡೆ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರ ಗಾಯಗೊಂಡ ಆಟೋ ಚಾಲಕನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆದಲ್ಲಿ ಸಾವನ್ನಪ್ಪಿದ್ದಾರೆ. ಬೈಕ್ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *