Breaking
26 Mar 2026, Thu

ಬಿ.ಸಿ ರೋಡಿನ ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ಸಮಾರಂಭ

ಬಂಟ್ವಾಳ: 79ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಬಿ. ಸಿ ರೋಡ್ ನ ತಾಲೂಕು ಆಡಳಿತ ಸೌಧದಲ್ಲಿ ಧ್ವಜಾರೋಹಣ ಸಮಾರಂಭವು ನಡೆಯಿತು.

ಈ ಸಮಾರಂಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನ್ಯಾಕ್ ಉಳಿಪ್ಪಾಡಿಯವರು ಭಾಗವಹಿಸಿದರು.

Leave a Reply

Your email address will not be published. Required fields are marked *