Breaking
20 Sep 2026, Sun

ಕುಕ್ಕಿಪಾಡಿ ಗ್ರಾ.ಪಂ ವತಿಯಿಂದ 79 ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯತ್ ವತಿಯಿಂದ 79 ನೇ ವರ್ಷದ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ರಾಜು ಪೂಜಾರಿ ಹಾಗೂ ನಿವೃತ್ತ ಪಶು ವೈಧ್ಯಾಧಿಕಾರಿ ಶ್ರೀಧರ ಶೆಟ್ಟಿ ಸಿದ್ದಕಟ್ಟೆ ಇವರನ್ನು ಅಭಿನಂದಿಸಲಾಯಿತು.

ಪಂಚಾಯತ್ ಅಧ್ಯಕ್ಷರಾದ ಶೇಖರ್ ಶೆಟ್ಟಿ, ಉಪಾಧ್ಯಕ್ಷರಾದ ಬೇಬಿ ದೇವಸ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮಾನಾಯ್ಕ್, ಕಾರ್ಯದರ್ಶಿ ಪ್ರೇಮ, ಪಂಚಾಯತ್ ಸದಸ್ಯರು, ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *