Breaking
20 Sep 2026, Sun

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಕಲ್ಲಡ್ಕದಲ್ಲಿ 79ನೇ ವರ್ಷದ ಸ್ವಾತಂತ್ರೋತ್ಸವದ ಕಾರ್ಯಕ್ರಮ

ಕಲ್ಲಡ್ಕ: ರೈತರ ಸೇವಾ ಸಹಕಾರಿ ಸಂಘ ನಿ. ಕಲ್ಲಡ್ಕ ಇಲ್ಲಿ 79ನೇ ವರ್ಷದ ಸ್ವಾತಂತ್ರ‍್ಯೋತ್ಸವ ಕಾರ್ಯಕ್ರಮ ನಡೆಯಿತು.

ಸಂಘದ ಉಪಾಧ್ಯಕ್ಷರಾದ ಲೋಕಾನಂದ ಧ್ವಜಾರೋಹಣ ನೆರವೇರಿಸಿದರು. ಆಡಳಿತ ಮಂಡಳಿ ಸದಸ್ಯರುಗಳಾದ ಜಯರಾಮರೈ ಬಿ, ಚಂದ್ರಶೇಖರ ಟೈಲರ್, ಪ್ರಭಾಕರ ಶೆಟ್ಟಿ ಬಿ ಎನ್, ಮಹಾಬಲ ಸಾಲಿಯನ್, ಸುರೇಶ್ ಶೆಟ್ಟಿ, ಕೊರಗಪ್ಪ ಗೌಡ ಅಜಿತ್ ಎಂ , ನೋಣಯ್ಯ ಎಂ ಆರ್ , ಅರುಣಾ ಭಟ್, ವಿಜಯ ಸಂಘದ ಸದಸ್ಯರಾದ ದಿನೇಶ್ ಅಮ್ಟೂರ್ , ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಕಾರ್ಯದರ್ಶಿ ರಾಜೇಶ್, ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಗೋಪಾಲ್ ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *