Breaking
21 Sep 2026, Mon

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ನಿವೃತ್ತ ಯೋಧ ಮೋಹನ್ ಜಿ ಮೂಲ್ಯ ಸಿದ್ಧಕಟ್ಟೆಯವರಿಗೆ ಸನ್ಮಾನ

ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬಂಟ್ವಾಳ ವಲಯದ ವತಿಯಿಂದ 79 ನೇ ಸ್ವಾತಂತ್ರ್ಯ ಉತ್ಸವದ ಆಚರಣೆಯ ಅಂಗವಾಗಿ ನಿವೃತ್ತ ಯೋಧ ಮೋಹನ್ ಜಿ ಮೂಲ್ಯ, ಸಿದ್ಧಕಟ್ಟೆ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಲಯದ ಅಧ್ಯಕ್ಷರಾದ ಕಿಶೋರ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಕಲ್ಲಡ್ಕ , ಕೋಶಾಧಿಕಾರಿ ವರುಣ್ ಕಲ್ಲಡ್ಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಯಾನಂದ ಬಂಟ್ವಾಳ, ನಿಯೋಜಿತ ಅಧ್ಯಕ್ಷರಾದ ರಾಜೇಂದ್ರ ಕೆ, ನಿಯೋಜಿತ ಕಾರ್ಯದರ್ಶಿ ರವಿಪ್ರಕಾಶ್, ನಿಯೋಜಿತ ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಪದಾಧಿಕಾರಿಗಳಾದ ಹರೀಶ್ ನಾಟಿ, ರಾಜರತ್ನ, ಸ್ವಪ್ನ ರಾಜರತ್ನ, ವಿಕೇಶ್, ಮಹೇಶ್ ಶೆಟ್ಟಿ, ಬಾಲಕೃಷ್ಣ, ಪ್ರಭಾಕರ ಆಚಾರ್ಯ, ವಿವೇಕ್, ಅಶೋಕ್. ಟಿ, ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *