Breaking
12 May 2026, Tue

ಮಿತ್ತಬೈಲ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ: ಮುಹಿಯುದ್ದೀನ್ ಕೇಂದ್ರ ಜುಮಾ ಮಸೀದಿ ಮಿತ್ತಬೈಲ್ ಇದರ ವತಿಯಿಂದ 79 ನೇ ಸ್ವಾತಂತ್ರೋತ್ಸವ ದಿನಾಚರಣೆ ನಡೆಯಿತು.

ಮಸೀದಿ ಅಧ್ಯಕ್ಷರಾದ ಹಾಜಿ ಮುಹಮ್ಮದ್ ಅದ್ದೇಡಿ ಅವರ ಅಧ್ಯಕ್ಷತೆಯಲ್ಲಿ, ಖತೀಬ ರಾದ ಅಬ್ಬಾಸ್ ಫಾಝಿ ಪುತ್ತಿಗೆ ಇವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಎಂಜೆ ಎಂ ಮಿತ್ತ ಬೈಲ್ ಇದರ ಕೋಶಾಧಿಕಾರಿ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಇಕ್ಬಾಲ್ ನಂದರ ಬೆಟ್ಟು, ಇರ್ಷಾದ್ ದಾರಿಮಿ ಅಲ್ ಜಝಹರಿ ಮಿತ್ತಬೈಲ್, ಸದರ್ ಉಸ್ತಾದ್ ಇಬ್ರಾಹಿಂ ದಾರಿಮಿ,ಎಂಜೆ ಎಂ ಮಿತ್ತಬೈಲ್ ಇದರ ಸದಸ್ಯರು,ಸ್ಥಳೀಯ ಸಂಘ ಸಂಸ್ಥೆ ಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಸ್ವಾಗತಿಸಿ, ಎಂಜೆ ಎಂ ಮುದರ್ರಿಸ್ ಉಮರುಲ್ ಫಾರೂಕ್ ಫೈಝಿ ಪೈವಳಿಕೆ ದುವಾ ನಡೆಸಿಕೊಟ್ಟರು. ಬಶೀರ್ ಮಜಲ್ ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.

Leave a Reply

Your email address will not be published. Required fields are marked *