Breaking
26 Mar 2026, Thu

ಮಾಣಿಯಲ್ಲಿ ರಸ್ತೆ ಬದಿಯ ಚರಂಡಿಗೆ ಉರುಳಿಬಿದ್ದ ಕಾರು

ಬಂಟ್ವಾಳ: ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ಮಾಣಿ ಮೈಸೂರು ಹೆದ್ದಾರಿ ಕೊಯಾನಾಡು ಸಮೀಪ ನಡೆದಿದೆ.

ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *