Breaking
7 May 2026, Thu

ಬೈಕ್ ಮತ್ತು ಆಟೋ ರಿಕ್ಷಾ ಡಿಕ್ಕಿ: ಸವಾರ ಅಪಾಯದಿಂದ ಪಾರು

ಬೆಳ್ತಂಗಡಿ: ಬೈಕ್ ಮತ್ತು ಆಟೋ ರಿಕ್ಷಾ ಡಿಕ್ಕಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯಾದ ಕಕ್ಕಿಂಜೆ-ನೆರಿಯ- ಕಾರ್ಯಾತಡ್ಕ ಮುಖ್ಯ ರಸ್ತೆ ಮದ್ಯೆ ಬಯಲು ಶಾಲೆ ಬಳಿ ಇಂದು ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಕಂಜಾಲ್ ನಿವಾಸಿಗೆ ತಲೆಗೆ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಗಿದೆ.ಎರಡು ವಾಹನ ಸವಾರರು ಕಕ್ಕಿಂಜೆ ಕಡೆಯಿಂದ ಅಣಿಯೂರು ಕಡೆಗೆ ಹೋಗುತ್ತಿದ್ದ ಸಂದರ್ಭ ಆಟೋ ರಿಕ್ಷಾಗೆ ಹಿಂದಿನಿಂದ ಬಂದು ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ

Leave a Reply

Your email address will not be published. Required fields are marked *