Breaking
19 Sep 2026, Sat

ಸಜೀಪಮೂಡ ಶ್ರೀ ಬಾಲ ಗಣಪತಿ ದೇವಸ್ಥಾನದಲ್ಲಿ ಸಿಂಹ ಸಂಕ್ರಮಣ ಪರ್ವ ಕಾಲದ ಗಣಪತಿ ಹೋಮ

ಬಂಟ್ವಾಳ: ತಾಲೂಕಿನ ಶ್ರೀ ಬಾಲ ಗಣಪತಿ ದೇವಸ್ಥಾನ ಅನ್ನಪಾಡಿ ಸಜೀಪಮೂಡ ಇಲ್ಲಿ ಸಿಂಹ ಸಂಕ್ರಮಣದ ಪರ್ವ ಕಾಲದಲ್ಲಿ ಬಾಲ ಗಣಪತಿ ಹೋಮ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಭಕ್ತರು ಶ್ರೀ ದೇವರ ಕೃಪೆಗೆ ಪಾತ್ರರಾಗಿ ,ಪ್ರಸಾದವನ್ನು ಸ್ವೀಕರಿಸಿದರು.

Leave a Reply

Your email address will not be published. Required fields are marked *