Breaking
20 Sep 2026, Sun

ಮಣಿಪಾಲದಲ್ಲಿ ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿ

ಉಡುಪಿ: ಬೈಕ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಘಟನೆ ಮಣಿಪಾಲ ಜಿಲ್ಲಾಧಿಕಾರಿ ಕಚೇರಿಗೆ ಹೋಗುವ ರಸ್ತೆಯಲ್ಲಿ ನಡೆದಿದೆ.
ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ರಸ್ತೆ ವಿಭಜಕಕ್ಕೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *