Breaking
19 Sep 2026, Sat

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ವೈಷ್ಣವಿ ಎಸ್ ಕುಲಾಲ್ ಅವರಿಗೆ ಅತ್ಯುತ್ತಮ ಅಂಕ

ಬಂಟ್ವಾಳ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸುಷ್ಮಾ ಸದಾಶಿವ ಕುಲಾಲ್ ಇವರ ಪುತ್ರಿ ವೈಷ್ಣವಿ ಎಸ್ ಕುಲಾಲ್ ಪನೋಲಿಬೈಲ್ ಅವರು ಅತ್ಯುತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿದ್ದಾರೆ.

ವೈಷ್ಣವಿ ಅವರು ವಿದುಷಿ ಶ್ರೀಮತಿ ವಿದ್ಯಾ ಮನೋಜ್ ಕಲಾನಿಕೇತನ ಕಲ್ಲಡ್ಕ ಅವರ ಶಿಷ್ಯಯಾಗಿದ್ದು, ಪ್ರಸ್ತುತ ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ವಿದ್ಯಾಗಿರಿ ಬಂಟ್ವಾಳದಲ್ಲಿ ಏಳನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *