ಬಂಟ್ವಾಳ : ಶಂಭೂರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅದ್ವಿತಿ ಹಾಗೂ ಸೃಜನ್ 2024-25ನೇ ಸಾಲಿನ ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ಸ್ಕಾಲರ್ ಶಿಪ್ ನಲ್ಲಿ ರಾಷ್ಟ್ರಮಟ್ಟದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಮುಂದಿನ ನಾಲ್ಕು ವರ್ಷಗಳ ಸ್ಕಾಲರ್ ಶಿಪ್‌ಗೆ ಆಯ್ಕೆಯಾಗಿದ್ದಾರೆ.




