Breaking
22 Mar 2026, Sun

ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ರುದ್ರ ಪಠಣ ಸೇವೆ

ಬಂಟ್ವಾಳ: ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಲೋಕ ಕಲ್ಯಾಣ ಸಂಕಲ್ಪದೊಂದಿಗೆ ಸಾಮೂಹಿಕ ಶ್ರೀ ರುದ್ರ ಪಠಣ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಮಹೇಶ್ ಭಟ್ ಕೂ ಟ ಮಹಾ ಜಗತ್ತು ಬಂಟ್ವಾಳ ಅಂಗ ಸಂಸ್ಥೆ ಅಧ್ಯಕ್ಷ ಕೆ ರಮೇಶ್ ಹೊಳ್ಳ ರವಿಶಂಕರಮಯ್ಯ ಜಯರಾಮ ಮಯ್ಯ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *