ಸಜೀಪಮೂಡ ಸದಾಶಿವ ದೇವಸ್ಥಾನದಲ್ಲಿ ಗಣಯಾಗ, ವಿಶೇಷ ಪೂಜೆ

ಬಂಟ್ವಾಳ: ಸಜೀಪಮೂಡದ ಶ್ರೀ ಸದಾಶಿವ ದೇವಸ್ಥಾನ ಈಶ್ವರ ಮಂಗಳದಲ್ಲಿ ಗಣೇಶ ಚತುರ್ಥಿ ಅಂಗವಾಗಿ ಗಣಯಾಗ ಹಾಗೂ ಶ್ರೀ ದೇವರಿಗೆ ವಿಶೇಷ ಸೇವಾ ಪೂಜೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *