ಸಜಿಪನಡು ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ರಂಗಪೂಜೆ, ಅನ್ನದಾನ

ಬಂಟ್ವಾಳ: ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ಅಂಗವಾಗಿ ಪರ್ವಕಾಲದ ಶ್ರೀ ದೇವರಿಗೆ ರಂಗ ಪೂಜೆ ಹಾಗೂ ಅನ್ನದಾನ ಸೇವೆಯು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.

Leave a Reply

Your email address will not be published. Required fields are marked *