ಬೆಳ್ತಂಗಡಿ: ತಾಲೂಕಿನಲ್ಲಿ ಆಗಸ್ಟ್ 27ರಂದು 40ಕ್ಕೂ ಹೆಚ್ಚು ಕಡೆಗಳಲ್ಲಿ ಗಣೇಶೋತ್ಸವದಲ್ಲಿ ಕಾರ್ಯಕ್ರಮದ ನಡೆದಿದ್ದು ಶಾಸಕ ಹರೀಶ್ ಪೂಂಜ ಅವರು ಪಾಲ್ಗೊಂಡಿದ್ದಾರೆ.

ಈ ಸಂದರ್ಭ ಧರ್ಮಸ್ಥಳ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಪ್ರೀತಮ್ ಧರ್ಮಸ್ಥಳ, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಕಣಿಯೂರು ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಮಹೇಶ್ ಜೇಂಕ್ಯಾರ್, ಹರ್ಷ ಜೈನ್ ಧರ್ಮಸ್ಥಳ ಜೊತೆಗಿದ್ದರು.





