Breaking
22 Mar 2026, Sun

ದ. ಕ. ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳಾಲು ಶಾಲೆಯ ವಿದ್ಯಾರ್ಥಿನಿಗೆ ದ್ವಿತೀಯ ಸ್ಥಾನ

ಬೆಳ್ತಂಗಡಿ: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಮಂಗಳೂರು ಹೊರವಲಯದ ಉಚ್ಚಿಲಗುಡ್ಡೆ, ಸೋಮೇಶ್ವರ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ದ. ಕ. ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕಿಯರ 52 ಕೆಜಿ ವಿಭಾಗದ ಕರಾಟೆ ಸ್ಪರ್ಧೆ ನಡೆಯಿತು.

ಇದರಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಜಾಹ್ನವಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರ ಈ ಸಾಧನೆಗೆ ಶಾಲೆಯ ಶಿಕ್ಷಕ ವರ್ಗ ಅಭಿನಂದಿಸಿದೆ. ಪೋಷಕರು ತಮ್ಮ ಮಗಳ ಸಾಧನೆ ಸಂಭ್ರಮ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *