Breaking
5 Aug 2026, Wed

ಅಪ್ರಾಪ್ತೆಯನ್ನು ಗರ್ಭವತಿಯಾಗಿಸಿದ ಆರೋಪ : ಅನ್ಯಕೋಮಿನ ಯುವಕನ ವಿರುದ್ಧ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *