Breaking
22 Mar 2026, Sun

ಬಂಟ್ವಾಳದಲ್ಲಿ ನಿರಂತರ ಮಳೆ: ಆ .29 ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಬಂಟ್ವಾಳ: ಕಳೆದ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಬಂಟ್ವಾಳ ತಾಲೂಕಿನಲ್ಲಿ ನಾಳೆ (ಆ.29) ರಜೆ ಘೋಷಣೆ ಮಾಡಲಾಗಿದೆ.

ದ . ಕ ಜಿಲ್ಲಾಧಿಕಾರಿಯ ಆದೇಶದಂತೆ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ, ಪಿಯು ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *