Breaking
19 Sep 2026, Sat

ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿಸಿದ ಪ್ರಕರಣ: ಆರೋಪಿ ಅನ್ಯಕೋಮಿಕನ ಯುವಕ ಆರೆಸ್ಟ್

ಪುತ್ತೂರು: ಲೈಂಗಿಕ ಕಿರುಕುಳ ನೀಡಿ ಅಪ್ರಾಪ್ತೆಯನ್ನು ಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿ ಯುವನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಎಂಬಾತನನ್ನು ಬಂಧಿಸಲಾಗಿದೆ.

ಈತ ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ. ಘಟನೆಯಲ್ಲಿ ಆರೋಪಿ ವಿರುದ್ಧ ಪೋಕೋ ಪ್ರಕರಣ ಮತ್ತು ದಲಿತ ದೌರ್ಜನ್ಯ ಪ್ರಕರಣವೂ ದಾಖಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *