Breaking
21 Mar 2026, Sat

ಸಜೀಪ ಗುತ್ತು ಶ್ರೀ ನಾಗಬನದಲ್ಲಿ ಶ್ರೀ ನಾಗದೇವರಿಗೆ ವಿಶೇಷ ಪೂಜೆ

ಬಂಟ್ವಾಳ: ಸಜೀಪ ಗುತ್ತು ಶ್ರೀ ನಾಗಬನದಲ್ಲಿ ಸಪರಿವಾರ ಸಹಿತ ಶ್ರೀ ನಾಗ ದೇವರಿಗೆ ಫಲಪಂಚಾಮೃತ ಅಭಿಷೇಕ, ವಿಶೇಷ ಪೂಜೆ ಹಾಗೂ ನಾಗತಂಬಿಲವು ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ಅವರ ನೇತೃತ್ವದಲ್ಲಿ ಜರುಗಿತು.

ಪೂಜೆಯ ಅಂಗವಾಗಿ ಅನ್ನದಾನವು ನಡೆಯಿತು. ಈ ಸಂದರ್ಭದಲ್ಲಿ ಸಜೀಪ ಗುತ್ತು ಗಡಿ ಪ್ರಧಾನರಾದ ಮುತ್ತಣ್ಣ ಶೆಟ್ಟಿಯಾನೆ ಕಾಳಪ್ಪ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *