Breaking
23 Mar 2026, Mon

ಲಾಯಿಲದಲ್ಲಿ ಭಾರಿ ಮಳೆಗೆ ಮನೆ  ಗೋಡೆ  ಕುಸಿತ: ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಭಾರಿ ಮಳೆಗೆ ಮನೆಯೊಂದು ಕುಸಿತಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿ ಆ.30 ರಂದು ನಡೆದಿದೆ.

ಲಾಯಿಲ ಗ್ರಾಮದ ಪುತ್ರಬೈಲು ನಿವಾಸಿಯಾಗಿರುವ ವಸಂತ ರಾಣೆ ಎಂಬವರ ಮನೆ ಭಾರಿ ಮಳೆಗೆ ಕುಸಿತಗೊಂಡಿದೆ. ಘಟನೆಯಲ್ಲಿ ಭಾಗಶಃ ಮನೆ ಸಂಪೂರ್ಣ ಹಾನಿಗೊಳಗಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಇದುವರೆಗೆ ಸ್ಥಳೀಯ ಆಡಳಿತ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ ಎಂದು ಮನೆಯವರು ಮತ್ತು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *