Breaking
25 Sep 2026, Fri

ಪಡುಬಿದ್ರಿಯಲ್ಲಿ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ

ಪಡುಬಿದ್ರಿ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ.

ಮೃತರನ್ನು ಪಾದೆಬೆಟ್ಟು ಗ್ರಾಮದ ಸುಮತಿ(65) ಎಂದು ಗುರುತಿಸಲಾಗಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಜಿಗುಪ್ಸೆಗೊಂಡು ಆ.30ರಂದು ನಸುಕಿನ ವೇಳೆ ಮನೆಯ ಪಕ್ಕದ ದನದ ಹಟ್ಟಿಯಲ್ಲಿನ ಮರದ ಜಂತಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *