Breaking
6 May 2026, Wed

ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಕಟ್ಟೆಯಲ್ಲಿ ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ಶಿಬಿರ

ಸಿದ್ದಕಟ್ಟೆ: ಹೆಣ್ಣು ಮಕ್ಕಳಿಗೆ ಗರ್ಭಕಂಠದ ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ಶಿಬಿರವು ಅಕ್ಟೋಬರ್ 1 ಮಂಗಳವಾರದಂದು ಮಧ್ಯಾಹ್ನ ಸರಕಾರಿ ಪ್ರಥಮ ದರ್ಜೆ ಕಾಲೇಜ್ ಸಿದ್ದಕಟ್ಟೆಯಲ್ಲಿ ಜರುಗಿತು.

ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜು ಮತ್ತು ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇವರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಮಾಹಿತಿ ಕಾರ್ಯಗಾರವನ್ನು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಶ್ರೀಮತಿ ಅಕ್ಷತಾ ನಾಯಕ್ ರವರು ನಡೆಸಿಕೊಟ್ಟರು. ಕಾಲೇಜು ಪ್ರಾಂಶುಪಾಲರಾದ ಅಜಕಲ ಗಿರೀಶ್ ಭಟ್ ಮತ್ತು ರೋಟರಿ ಕ್ಲಬ್ ಸಿದ್ದಕಟ್ಟೆ ಫಲ್ಗುಣಿ ಇದರ ಅಧ್ಯಕ್ಷರಾದ ಶಿವಯ್ಯ ಎಸ್ ಎಲ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *