ಪುತ್ತೂರು: ರಿಕ್ಷಾ ಪಲ್ಟಿಯಾಗಿ ಕಾರಿಗೆ ಡಿಕ್ಕಿ ಹೊಡೆದ ಘಟನೆ ಪುತ್ತೂರಿನ ಮಂಜಲ್ಪಡ್ಡು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ರಿಕ್ಷಾ ಚಾಲಕಿನಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ.
ಪುತ್ತೂರು ಸಂಚಾರಿ ಠಾಣಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.