Breaking
22 Mar 2026, Sun

ತಾಲೂಕು ಮಟ್ಟದ ಪ್ರೌಢಶಾಲಾ ಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಪ್ರೌಢ ಶಾಲಾಬಾಲಕಿಯರ ತಂಡಕ್ಕೆ ಪ್ರಶಸ್ತಿ

ಬೆಳ್ತಂಗಡಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿಯ ವತಿಯಿಂದ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರೆಬೆಟ್ಟು ಇಲ್ಲಿ ನಡೆದ 2025ನೇ 26ನೇ ಸಾಲಿನಪ್ರೌಢಶಾಲಾ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ ಉಜಿರೆ ಇದರ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಬೆಸ್ಟ್ ಆಲ್ ರೌಂಡರ್ ರ್ಅನ್ಸಿಕ, ಬೆಸ್ಟ್ಲಿಬೆರೊ ಅರ್ಪಿತ ಇವರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅನ್ಸಿಕ, ಅಭಿಜ್ಞಾ, ಅನುಶ್ರೀ, ಅರ್ಪಿತ, ರೋಸಾ ಜಾಯ್ , ವಂದಿತ ಇವರು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ದೈಹಿಕ ಶಿಕ್ಷಕರಾದ ವಸಂತ್ ಹೆಗ್ಡೆ ಇವರು ತರಬೇತಿ ನೀಡಿದ್ದು ವಿಜೇತ ಕ್ರೀಡಾಳುಗಳನ್ನು ಶಾಲಾ ಸಂಚಾಲಕರು ಪ್ರಾಂಶುಪಾಲರು ಶಿಕ್ಷಕರು ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *