Breaking
23 Mar 2026, Mon

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಮುಖಂಡರ ಧರ್ಮ ಜಾಗೃತಿ ಸಮಾವೇಶ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧಾರ್ಮಿಕ ಮುಖಂಡರ ಧರ್ಮ ಜಾಗೃತಿ ಸಮಾವೇಶವು ಸೆ. 5 ರಂದು ನಡೆಯಿತು.

ಈ ಸಂದರ್ಭದಲ್ಲಿ ಸಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್, ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರದ ಮುಖಂಡ ರಾಧಶ್ರೀ ವಿನಾಯಕ ಶಂಕರನಾರಾಯಣ, ದುರ್ಗಾಂಬ ಕ್ಷೇತ್ರ ನoದಾವರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ ಪ್ರಭಾಕರ ಶೆಟ್ಟಿ , ಸಜೀಪ ಮುನ್ನೂರು ಮುಗುಳಿಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯ ಶಂಕರ ಭಾ ಶ್ರೀ ತಾಯ, ಸಜೀಪ ನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್ , ಸಜೀಪ ಮೂಡ ಅನ್ನಪಾಡಿ ಬಾಲ ಗಣಪತಿ ದೇವಸ್ಥಾನ ಆಡಳಿತ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ ಗುತ್ತು , ಸಜೀಪ ಮೂಡ ಈಶ್ವರ ಮಂಗಳ ಶ್ರೀ ಸದಾಶಿವ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್, ಸಜೀಪ ಮುನ್ನೂರು ಮಂಜಲ್ ಪಾಧೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎಂ ಕೃಷ್ಣ ಶ್ಯಾಮ್, ನoದಾವರ ಕ್ಷೇತ್ರ ವ್ಯವಸ್ಥಾಪನ ಸಮಿತಿ ಸದಸ್ಯ ದೇವಿ ಪ್ರಸಾದ್ ಪೂಂಜ ಹಾಗೂ ಸುಧೀರ್ ನಾಯಕ್ , ಸಜೀಪ ಮುನ್ನೂರು ಶ್ರೀ ಶಾರದಾ ಭಜನಾ ಮಂದಿರ ಅಧ್ಯಕ್ಷ ಸತೀಶ ಗಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *