Breaking
24 Mar 2026, Tue

ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಾ ಪೂಜೆ

ಬಂಟ್ವಾಳ: ಸಜಿಪ ನಡುವಿನ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ವೃತ ಕಥಾ ಪೂಜೆಯು (ಸೆ.7) ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಅನ್ನದಾನದೊಂದಿಗೆ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುoಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಜಿ ರಾಮಕೃಷ್ಣ ಭಟ್ ಕೆ, ರಾಧಾಕೃಷ್ಣ ಆಳ್ವ , ಕಿಶನ್ ಸೇನವ, ಯತೀಶ್ ಭಂಡಾರಿ, ಪ್ರವೀಣ್ ಶೆಟ್ಟಿ, ಸುಧಾಕರ ಕೆಟಿ, ಯಶವಂತ ದೇರಾಜೆ ಗುತ್ತು, ಹರೀಶ್ ಬಂಗೇರ, ಸುರೇಶ್ ಬಂಗೇರ , ಸುಭಾಷ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *