Breaking
23 Dec 2024, Mon

ವಿಧಾನ ಪರಿಷತ್ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಉಡುಪಿ ಜಿ. ಪಂ. ಅಧ್ಯಕ್ಷ ರಾಜು ಪೂಜಾರಿ ಆಯ್ಕೆ

ಮಂಗಳೂರು:ಕೋಟರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಉಡುಪಿ ಜಿ. ಪಂ. ಅಧ್ಯಕ್ಷ ರಾಜು ಪೂಜಾರಿ ಆಯ್ಕೆಯಾಗಿದ್ದಾರೆ.

ಬಿಜೆಪಿ ತನ್ನ ಅಭ್ಯರ್ಥಿ ಘೋಷಿಸಿದ ಬೆನ್ನಲ್ಲೇ, ಕಾಂಗ್ರೆಸ್ ಕೂಡ ತನ್ನ ಅಭ್ಯರ್ಥಿ ಆಯ್ಕೆ ಮಾಡಿ ಅಂತಿಮಗೊಳಿಸಿ ಘೋಷಿಸಿದೆ.

ಈ ಬಾರಿ ಎಂ.ಎಲ್.ಸಿ.ಚುನಾವಣೆಗೆ ಕಾಂಗ್ರೆಸ್ಸ್ನಲ್ಲಿ ಪ್ರಬಲ ಪೈಪೋಟಿ ಇದ್ದು ಅಂತಿಮವಾಗಿ ರಾಜು ಪೂಜಾರಿ ಆಯ್ಕೆಯಾಗಿದ್ದಾರೆ.

ಸೆ 26ರಂದು ಚುನಾವಣ ಅಧಿಸೂಚನೆ ಜಾರಿಗೆ ಬಂದಿದ್ದು ನಾಮಪತ್ರ ಸಲ್ಲಿಕೆಗೆ ಅ. 3 ಕೊನೆಯ ದಿನವಾಗಿದೆ, ಅ 7 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ.ಅ 24ರಂದು ಮತ ಏಣಿಕೆ ನಡೆಯಲಿದ್ದು ಫಲಿತಾಂಶ ಹೊರಬೀಳಲಿದೆ.

Leave a Reply

Your email address will not be published. Required fields are marked *